ಕಾರವಾರ : ಹೊಸ ವರ್ಷದ ಸಂಭ್ರಮಾಚರಣೆ ಇನ್ನೇನು 3 ದಿನಗಳು ಬಾಕಿಯಿದೆ. ಆದರೆ ಪ್ರವಾಸಿಗರ ಸ್ವರ್ಗ ಎಂದೇ ಪ್ರಸಿದ್ಧವಾಗಿರುವ ಗಡಿಜಿಲ್ಲೆ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವಿದೇಶಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ.