ಧಾರವಾಡ : ಬಿರಿಯಾನಿ, ಸಿಗರೇಟ್ಗೆ ಬೇಡಿಕೆಯಿಟ್ಟು ಮೊಬೈಲ್ ಟವರ್ ಏರಿ ಕುಳಿತಿದ್ದ ವ್ಯಕ್ತಿಯನ್ನು ಕೊನೆಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ರಕ್ಷಣಾ ತಂಡದವರು ಕೆಳಗಿಳಿಸುವಲ್ಲಿ ಯಶಸ್ವಿಯಾದರು.