ಮಂಗಳೂರು : ತಾನು ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ಆರೋಪಿಸಿ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ಹೊರವಲಯದ ಅಡ್ಯಾರು ಎಂಬಲ್ಲಿ ಈ ಘಟನೆ ನಡೆದಿದೆ. ತಾನು ರ್ಪರೀತಿಸಿದ ಹುಡುಗಿ ನನಗೆ ಮೋಸ ಮಾಡಿದ್ದಾಳೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ.ಯುವಕನನ್ನು ಗಮನಿಸಿದ ಸ್ಥಳೀಯರು ಪೊಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ