ಮಡಿಕೇರಿಯಲ್ಲಿ ಸ್ವಾತಂತ್ರ್ಯ ದಿನೋತ್ಸವದಲ್ಲಿ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಜೊತೆ ಆಕ್ಷೇಪಾರ್ಹ ವರ್ತನೆ ತೋರಿದ್ದ ಟಿ.ಪಿ. ರಮೇಶ್, ರೇಷ್ಮೇ ಮಾರಾಟ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವ ಟಿ.ಪಿ. ರಮೇಶ್. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್`ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.ಆಗಸ್ಟ್ 15ರಂದು ಮಡಿಕೇರಿಯ ಕೋಟೆ ಆವರಣದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಟಿ.ಪಿ.