ಚಿಕ್ಕೋಡಿ : ಟ್ರ್ಯಾಕ್ಟರ್ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮೇವಿಗೆ ವಿದ್ಯುತ್ ತಂತಿ ತಗುಲಿ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುಲ್ಲೋಳಿಹಟ್ಟಿ ಗ್ರಾಮದಲ್ಲಿ ನಡೆದಿದೆ.