ಕೋಲಾರ: ಟ್ಯ್ರಾಕ್ಟರ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನಪ್ಪಿದ ಘಟನೆಯೊಂದು ಕೋಲಾರ ತಾಲೂಕಿನ ತಂಬಿಹಳ್ಳಿ ಗೇಟ್ ಬಳಿ ತಡರಾತ್ರಿಯಲ್ಲಿ ಸಂಭವಿಸಿದೆ.ರಾಷ್ಟೀಯ ಹೆದ್ದಾರಿ 75ರಲ್ಲಿ ಮರಳು ತುಂಬಿದ ಟ್ಯ್ರಾಕ್ಟರ್ ಗೆ, ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವನಪ್ಪಿದ್ದು, ಅಫಘಾತದ ಬಳಿಕ ಟ್ಯ್ರಾಕ್ಟರ್ ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಮೃತಪಟ್ಟ ಮೂವರ ಹೆಸರು, ವಿಳಾಸ, ಗುರುತು ಪತ್ತೆಯಾಗಿಲ್ಲ. ಕೆ.ಎ.01