ಜೋಳ ಒಕ್ಕಣೆ ಯಂತ್ರವನ್ನು ಸಾಗಾಣಿಕೆ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿರುವ ಘಟನೆ ಮೈಸೂರಿನ ಟಿ. ನರಸೀಪುರ ತಾಲ್ಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ನಡೆದಿದೆ. ಪ್ರಕಾಶ್(19), ಸಂತೋಷ್(29), ಮರೀಜೋಗಿ(44) ಮೃತ ದುರ್ದೈವಿಗಳಾಗಿದ್ದಾರೆ.