ಬಿಬಿಎಂಪಿ ಒತ್ತುವರಿ ತೆರವು ನಡೆಸುತ್ತಿದ್ದಂತೆಯೇ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದಾರೆ.ಟ್ರಾಕ್ಟರ್ ತಂದು ತೆರವು ಕಾರ್ಯಾಚರಣೆ ನಡೆಸಿದ ಬಿಬಿಎಂಪಿ ಹಾಗು ಪೊಲೀಸರು ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ತೆರವು ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ನಿನ್ನೆ ಜಯನಗರದ ಬಿಬಿಎಂಪಿ ದಕ್ಷಿಣ ವಲಯ ಜಂಟಿ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ವ್ಯಾಪಾರಿಗಳಿಂದ ಪ್ರತಿಭಟನೆ ನಡೆದಿದೆ.ಚುನಾವಣೆ ಸಮೀಪಿಸುತ್ತಿದ್ದಂತೆಯೇ ಈ ರೀತಿ ಬಿಬಿಎಂಪಿ ತೆರವು ಕಾರ್ಯಾಚರಣೆ ನಡೆಸುತ್ತಾರೆಂದು ಬೀದಿ ಬದಿ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದಾರೆ.ನಾವು ೩೦