ನಾಳೆ ರಾಜ್ಯಕ್ಕೆ ಗೃಹಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ವಾಹನ ಸವಾರರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ.23 ನೇ ತಾರೀಖು ಮಧ್ಯಾಹ್ನದಿಂದ 24 ರ ಮಧ್ಯಾಹ್ನದ ವರೆಗೆ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.ಸುಗಮ ಸಂಚಾರ ದೃಷ್ಟಿಯಿಂದ ಟ್ರಾಫಿಕ್ ಪೊಲೀಸರಿಂದ ಮುಂಜಾಗೃತ ಕ್ರಮವಹಿಸಲಾಗಿದೆ. ಸವಾರರಿಗೆ ಸಾಧ್ಯವಾದಷ್ಟು ಪರ್ಯಾಯ ಮಾರ್ಗ ಬಳಸಲು ಪೊಲೀಸರು ಮನವಿ ಮಾಡಿದ್ದು,ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದೆ.ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್, ಕಾವೇರಿ ಥಿಯೇಟರ್