ಬೆಂಗಳೂರು : ವಿಕಲಚೇತನ ಮಹಿಳೆಯೋರ್ವರಿಗೆ ಎಎಸ್ಐ ಒಬ್ಬರು ನಡು ರಸ್ತೆಯಲ್ಲಿ ಬೂಟು ಕಾಲಲ್ಲಿ ಒದ್ದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ . ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಇದಾಗಿದೆ . ಹಲಸೂರು ಗೇಟ್ ಸಂಚಾರ ಠಾಣೆ ವ್ಯಾಪ್ತಿಯ ಟೋಯಿಂಗ್ ವಾಹನದ ಸಿಬ್ಬಂದಿ ಮೇಲೆ ಮಹಿಳೆ ಕಲ್ಲು ಬೀಸಿದ್ದಾಳೆ . ಅದು ಎಎಸ್ಐ ಮುಖಕ್ಕೆ ತಾಗಿದ್ದು , ರಕ್ತ ಹರಿದಿದೆ . ಸಿಟ್ಟಿನಿಂದ