ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ರಾಜ್ಯ ಮಟ್ಟದ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಗಳಿಗಾಗಿ ತರಬೇತಿ ಶಿಬಿರ ಏರ್ಪಡಿಸಲಾಗಿದೆ.ಕೆ-ಸೆಟ್ ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ಡಿಸೆಂಬರ್ ಕೊನೆಯ ವಾರದಲ್ಲಿ ನಡೆಸಲಿರುವ ಕಾಲೇಜು ಉಪನ್ಯಾಸಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ ಯು.ಜಿ.ಸಿ.-ನೆಟ್ ಹಾಗೂ ಹಿರಿಯ ಶಿಷ್ಯವೇತನ ಸಂಶೋಧನಾ ಸಹಾಯಕರ (ಜೆ.ಆರ್.ಎಫ್.) ಪರೀಕ್ಷೆಗಳಿಗಾಗಿ 30 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.ಆಸಕ್ತರು, ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ