ಮತ್ತೆ ಬಾಲ ಬಿಚ್ಚಿದ ನಾಡದ್ರೋಹಿ ಎಂಇಎಸ್ ಮುಖಂಡರು ಹೊಸ ಕ್ಯಾತೆ ಶುರುವಿಟ್ಟುಕೊಂಡಿದ್ದಾರೆ.ಬೆಳಗಾವಿಯಲ್ಲಿ ಮಹಾಮೇಳಾವಾಗೆ ಎಂಇಎಸ್ ಮುಖಂಡರು ಸಿದ್ಧತೆ ನಡೆಸುತ್ತಿದ್ದಾರೆ. ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವಾಗೆ ನಿರ್ಧಾರ ಮಾಡಲಾಗಿದೆ.ನಾವು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಬೆಳಗಾವಿ ಮಹಾರಾಷ್ಟ್ರ ಸೇರಿಸಬೇಕೆಂದು ನಮ್ಮ ಬೇಡಿಕೆಯಿದೆ. ಈಗಾಗಲೇ ಗಡಿ ವಿಚಾರ ಸುಪ್ರೀಂಕೋರ್ಟನಲ್ಲಿದೆ. ಗಡಿ ವಿವಾದ ಇನ್ನೂ ಇತ್ಯರ್ಥವಾಗಿಲ್ಲಾ. ಅದಕ್ಕೂ ಮುಂಚೆ ಕರ್ನಾಟಕ ಸರ್ಕಾರ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಮಾಡುತ್ತಿದೆ. ಬೆಳಗಾವಿ ಅಧಿವೇಶನಕ್ಕೆ ನಾವು ವಿರೋಧಿಸಿ