ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಏಳು ಅಧಿಕಾರಿಗಳು ವರ್ಗಾವಣೆಯಾದರೆ, 4 ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.ಎಂ.ಎ ಸಲೀಂ ಅವರನ್ನು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ನೇಮಕ ಮಾಡುವ ಮೂಲಕ ನೂತನ ಹುದ್ದೆಯನ್ನು ಸೃಷ್ಟಿಸಲಾಗಿದೆ.ಜೊತೆಗೆ ಟ್ರಾಫಿಕ್ ಕಮೀಷನರ್ ಹುದ್ದೆಗೆ ಎಡಿಜಿಪಿ ದರ್ಜೆ ಅಧಿಕಾರಿ ನೇಮಿಸಿರುವುದು ಇಲ್ಲಿ ಗಮನಿಸಬೇಕಾದ