ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಪವನ್ ಕುಮಾರ್ ಭೀಮಪ್ಪ ಭಜಂತ್ರಿ ವರ್ಗಾವಣೆ

bangalore| geetha| Last Modified ಸೋಮವಾರ, 11 ಅಕ್ಟೋಬರ್ 2021 (21:44 IST)
ಬೆಂಗಳೂರು: ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಪವನ್ ಕುಮಾರ್ ಭೀಮಪ್ಪ ಭಜಂತ್ರಿ ಅವರನ್ನು ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ. ರಾಷ್ಟ್ರಪತಿಗಳ ಆದೇಶದ ಅನುಸಾರ ಕರ್ನಾಟಕ ಹೈಕೋರ್ಟ್​​ನ ನ್ಯಾಯಮೂರ್ತಿ ಪಿ.ಬಿ ಭಜಂತ್ರಿ ಅವರನ್ನು ಬಿಹಾರದ ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :