ಮಂಗಳೂರು ನಗರದಲ್ಲಿ ಮಂಗಳಮುಖಿಯರ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳಿಂದ ದೂರು-ಪ್ರತಿದೂರು ದಾಖಲಾಗಿದೆ.