ಸಾರಿಗೆ ನೌಕರರ ಮುಷ್ಕರ ಇಂದು ನಿನ್ನೆಯದಲ್ಲ . ಕಳೆದ ಎರಡುವರ್ಷದಿಂದ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಾ ಬಂದಿದ್ದಾರೆ. ಆದ್ರೆ ಅವರ ಬೇಡಿಕೆಗಳು ಮಾತ್ರ ಇನ್ನೂ ಈಡೇರಿಲ್ಲ. 21-09-21 ರಂದು ಸಾರಿಗೆ ನಿಗಮಗಳಲ್ಲಿನ ಕಾರ್ಮಿಕ ಸಂಘಗಳು ಮತ್ತು ಅಧಿಕಾರಿಗಳ ಸಭೆ ನಡೆಸಿದ್ದ ಸಾರಿಗೆ ಸಚಿವ ಶ್ರೀರಾಮುಲು ನೌಕರರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ರು. ಆದ್ರೆ ಸಚಿವರು ಭರವಸೆ ನೀಡಿದಂತೆ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬದಲಿಗೆ ಸಭೆ ಬಳಿಕವು