ಇಂದು ಸಾರಿಗೆ ಅಧಿಕಾರಿಗಳ ಸಭೆ ಕರೆದ ಸಾರಿಗೆ ಸಚಿವ

ಬೆಂಗಳೂರು| pavithra| Last Modified ಶನಿವಾರ, 12 ಡಿಸೆಂಬರ್ 2020 (10:49 IST)
ಬೆಂಗಳೂರು : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಸಾರಿಗೆ ನೌಕರರು ಪ್ರತಿಭಟನೆ ಮುಂದುವರಿಸಿದ ಹಿನ್ನಲೆಯಲ್ಲಿ  ಇಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸಾರಿಗೆ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಇಂದು ಬೆಳಿಗ್ಗೆ 11 ಗಂಟೆಗೆ ತಮ್ಮ ಸರ್ಕಾರಿ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಹಾಗೇ ಈ ವೇಳೆ ಮಾತನಾಡಿದ ಅವರು, ಸಾರಿಗೆ ನೌಕರರ ಜೊತೆ ಚರ್ಚೆಗೆ ಸಿದ್ಧ. ಯಾವಾಗ ಬೇಕಾದ್ರು ಚರ್ಚೆಗೆ ಸರ್ಕಾರ ರೆಡಿ ಎಂದು ಸಚಿವ ಲಕ್ಷ್ಮಣ್ ಸವದಿ ಸಾರಿಗೆ ನೌಕರರನ್ನು ಆಹ್ವಾನಿಸಿದ್ದಾರೆ.  ಇದರಲ್ಲಿ ಇನ್ನಷ್ಟು ಓದಿ :