ಮಂಡ್ಯ ನಗರದ ಗುತ್ತಲು ಬಳಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಸಾರಿಗೆ ಸಚಿವ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು.ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಮೃತರ ಅಂತಿಮ ದರ್ಶನ ಪಡೆದು, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆಯಬಾರದಿತ್ತು. ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಮೃತರ ಕುಟುಂಬಕ್ಕೆ ತಲಾ 50