ರಾಜ್ಯದಲ್ಲಿ ಸಾರಿಗೆ ಮುಷ್ಕರ ನಡೆಸಲು ನೌಕರರು ಸಜ್ಜಾಗಿದ್ದಾರೆ.ಇಂದು ಸಾರಿಗೆ ಮುಖಂಡರ ಮಹತ್ವದ ಸಭೆ ನಡೆಯಲಿದೆ.ಜನವರಿ ಅಥವಾ ಫೆಬ್ರವರಿಯಲ್ಲಿ ಮುಷ್ಕರ ಫಿಕ್ಸ್ ಅಂತಿರೋ ಮುಖಂಡರು.ಹೀಗಾಗಿ ಮಹತ್ವದ ಸಭೆಗೆ ಮಾಜಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್, ಸಾರಿಗೆ ಮುಖಂಡ ಅನಂತ್ ಸುಬ್ಬರಾವ್.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷ ಬಾಸ್ಕರ್ ರಾವ್,ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ರವರನ್ನ ಕರೆದಿದ್ದಾರೆ.ಕಳೆದೆರೆಡು ಬಾರಿ ಮುಷ್ಕರ ಮಾಡಿದ್ರು