ರಾಜ್ಯ ಸರ್ಕಾರ 6 ವರ್ಷ ಕಳೆದರೂ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಮತ್ತೆ ಪ್ರತಿಭಟನೆಗೆ ಇಳಿದಿದ್ದಾರೆ.ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಇಂದು ಜಂಟಿ ಕ್ರಿಯಾ ಸಮಿತಿ ಬೆಂಗಳೂರಿನ 4 ನಿಗಮದ ವಿಭಾಗೀಯ ಕಚೇರಿ ಮುಂದೆ ಬೃಹತ್ ಧರಣಿ ಸತ್ಯಾಗ್ರಹ ನಡೆಸಸಿದ್ದಾರೆ.