ಜೀರೋ ಟ್ರಾಫಿಕ್ ಮೂಲಕ ಮೈಸೂರಿನಿಂದ ಜೀವಂತ ಅಂಗಾಂಗಗಳನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ

ಮೈಸೂರು, ಶುಕ್ರವಾರ, 16 ಆಗಸ್ಟ್ 2019 (11:18 IST)

ಮೈಸೂರು : ಮೈಸೂರಿನಿಂದ ವ್ಯಕ್ತಿಯೊಬ್ಬನ  ವಿವಿಧ ಜೀವಂತ ಅಂಗಾಂಗಗಳನ್ನು ಬೆಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಪಿರಿಯಾಪಟ್ಟಣ ತಾಲೂಕು ಸೂಳೇಕೋಟೆ ಗ್ರಾಮದ ನಿವಾಸಿ ಧರ್ಮ ಎಸ್.ಎ (28) ರಸ್ತೆ ಅಪಘಾತದಿಂದ ತಲೆಗೆ ಪೆಟ್ಟು ಬಿದ್ದು ಕೋಮಾಗೆ ಹೋಗಿದ್ದರು. ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ.


ಈ ಹಿನ್ನಲೆಯಲ್ಲಿ ಅವರ ಅಂಗಾಂಗಗಳನ್ನು ಮೈಸೂರಿನಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನಿಸಲಾಗಿದ್ದು, ಧರ್ಮ ಅವರ ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ, ಶ್ವಾಸಕೋಶವನ್ನು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ, ಕಿಡ್ನಿಯನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ನೀಡಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಿಜೆಪಿ ಸಚಿವ ಸಂಪುಟದಲ್ಲಿ ಅನರ್ಹ ಶಾಸಕರಿಗೆ ಸಿಗುತ್ತಾ ಸಚಿವ ಸ್ಥಾನ ?

ಬೆಂಗಳೂರು : ಮೈತ್ರಿ ಸರ್ಕಾರದಿಂದ ಅನರ್ಹಗೊಂಡ ಅತೃಪ್ತ ಶಾಸಕರಿಗೆ ಬಿಜೆಪಿ ಕಡೆಯಿಂದ ಬಂಪರ್ ಆಫರ್ ಸಿಗಲಿದೆ ...

news

ಸಂಪುಟ ವಿಸ್ತರಣೆ ಹಿನ್ನಲೆ; ಇಂದು ಸಿಎಂ ಯಡಿಯೂರಪ್ಪ ರಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ಬೆಂಗಳೂರು : ರಾಜ್ಯ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಲು ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ...

news

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ ಹಿನ್ನಲೆ; ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಪುಷ್ಪನಮನ

ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನರಾಗಿ ಇಂದಿಗೆ 1 ವರ್ಷವಾಗಿದ್ದು, ಅವರ ಮೊದಲ ವರ್ಷದ ...

news

ಜನನಾಂಗದಲ್ಲಿ ಲೋಹದ ನಟ್ ಸಿಲುಕಿಕೊಂಡು ಆಸ್ಪತ್ರೆ ಸೇರಿದ ವ್ಯಕ್ತಿ

ಹಾಂಗ್ ಕಾಂಗ್ : ವ್ಯಕ್ತಿಯೊಬ್ಬನ ಜನನಾಂಗದಲ್ಲಿ ದೊಡ್ಡ ಲೋಹದ ನಟ್ ವೊಂದು ಸಿಲುಕಿಕೊಂಡ ಹಿನ್ನಲೆ ...