ಸಂದಿವಾತ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವೆಬ್ಸೈಟ್ ಉದ್ಘಾಟನೆ ಮಾಡಲಾಯಿತು. ಕರ್ನಾಟಕ ರುಮಟಾಲಜಿ ತಜ್ಞ ವೈದ್ಯರ ಸಂಘ ಎರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ರುಮಟಾಲಜಿ ತಜ್ಞ ವೈಧ್ಯರ ಸಂಘದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ದೆಬಾಸಿಸ್ ದಂಡಾ, ಈ ರೋಗ ನಿವಾರಣೆಗೆ ಎಲ್ಲ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸಾ ಘಟಕಗಳಿಲ್ಲ. ಸರ್ಕಾರ ಈ ರೋಗದ ಔಷಧಗಳ ಬೆಲೆ ಕಡಿಮೆ ಮಾಡಿ ಮಾಡುವಂತೆ ಒತ್ತಡ ಹೇರಬೇಕು ಎಂದು ಹೇಳಿದರು. ವೈದ್ಯರು ಮತ್ತು ರೋಗಿಗಳ ನಡುವೆ ಹೊಸ