ಬೆಂಗಳೂರು: ಮಲ್ಲೇಶ್ವರಂನಲ್ಲಿ ಪ್ರಯಾಣಿಸುತ್ತಿದ್ದ ಸರಕಾರ ಬಸ್ ಮೇಲೆ ಬೃಹದಾಕಾರದ ಮರವೊಂದು ಬಿದ್ದ ಪರಿಣಾಮವಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.