ಪೆಟ್ರೋಲ್ ಬಂಕ್ ನಲ್ಲಿ ನೆಲಕ್ಕುರುಳಿದ ಮರ: ಮುಂದೇನಾಯ್ತು?

ಚಿಕ್ಕಬಳ್ಳಾಪುರ, ಶನಿವಾರ, 18 ಮೇ 2019 (12:30 IST)

ಪೆಟ್ರೋಲ್ ಬಂಕ್ ವೊಂದರಲ್ಲಿ ಭಾರೀ ಮಳೆಯಿಂದಾಗಿ ಮರವೊಂದು ಉರುಳಿ ಬಿದ್ದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಗುಡಿಬಂಡೆಯಲ್ಲಿ ಬಿರುಗಾಳಿ ಸಮೇತ ಧಾರಾಕಾರ ಮಳೆ‌ ಸುರಿದಿದೆ.

ಭಾರೀ ಮಳೆ ಸುರಿದ ಪರಿಣಾಮವಾಗಿ ಹಲವೆಡೆ ಧರೆಗುರುಳಿವೆ ಬೃಹತ್ ಗಾತ್ರದ  ಮರಗಳು.  

ಗುಡಿಬಂಡೆ ಪಟ್ಟಣದ HP ಪೆಟ್ರೋಲ್ ಬಂಕ್ ಬಳಿ ಮರಗಳು ನೆಲಕ್ಕುರುಳಿವೆ. ಅದೃಷ್ಟವಶಾತ್ ತಪ್ಪಿದೆ ಭಾರಿ ಅನಾಹುತ.

ಮಳೆಯಿಂದಾಗಿ ರೈತರ ಮೊಗದಲ್ಲಿ ಮೂಡಿದ ಮಂದಹಾಸ‌ ಮೂಡಿದಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ವರುಣನ ಅಬ್ಬರ ಜೋರಾಗಿತ್ತು.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೋಸ್ತಿ ವಿರುದ್ಧ ರಣತಂತ್ರ: 21ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಉಪಚುನಾವಣೆ ಬಳಿಕ ಇದೀಗ ಲೋಕಸಭೆ ಫಲಿತಾಂಶದ ಮೇಲೆ ಕಣ್ಣಿಟ್ಟಿರುವ ಬಿಜೆಪಿ ತನ್ನ ಪಕ್ಷದ ಶಾಸಕಾಂಗ ಸಭೆ ...

news

ಪ್ರೀತಿಸಲು ಒಲ್ಲೆ ಎಂದವಳಿಗೆ ರೌಡಿ ಮಾಡಿದ್ದೇನು? ಬಿಗ್ ಶಾಕಿಂಗ್

ಪ್ರೀತಿಸಲು ನಿರಾಕರಿಸಿದ ಯುವತಿಗೆ ಆತ ಮಾಡಬಾರದ್ದನ್ನು ಮಾಡಿ ಪರಾರಿಯಾಗಿದ್ದಾನೆ.

news

ನೋಟು ಅಮಾನ್ಯೀಕರಣ ಘೋಷಣೆ ವೇಳೆ ಪ್ರಧಾನಿ ಮೋದಿ ತಮ್ಮ ಕ್ಯಾಬಿನೆಟ್ ಸಚಿವರನ್ನು ಏನು ಮಾಡಿದ್ದಾರಂತೆ ಗೊತ್ತಾ?

ಶಿಮ್ಲಾ : ದೇಶದಲ್ಲಿ ನೋಟುಗಳ ಅಮಾನ್ಯೀಕರಣ ಘೋಷಣೆ ಮಾಡುವ ವೇಳೆ ಪ್ರಧಾನಿ ಮೋದಿ ತಮ್ಮ ಕ್ಯಾಬಿನೆಟ್​ ...

news

ಕೇದಾರನಾಥ, ಬದ್ರಿನಾಥ್ ದೇವಾಲಯಗಳಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ನವದೆಹಲಿ : ಈ ಬಾರಿಯ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮೇ 19ರಂದು ನಡೆಯುತ್ತಿದ್ದು, ಮೇ 23ರಂದು ಮತ ...