ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ದಿನದಿಂದ ಸುರಿದ ಭಾರಿ ಮಳೆಗೆ ಜನ ಹೈರಾಣಾಗಿದ್ದಾರೆ.ಭಾರಿ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿದೆ.