ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರ ಜೀವನ ಹಾಗೂ ಸುತ್ತಲಿನ ಪರಿಸರ ಸುವ್ಯವಸ್ಥಿತವಾಗಿ ನಡೆಯಬೇಕು. ಈ ಅಮೃತ ಸರೋವರ ಕಾಮಗಾರಿಯಿಂದ ಗ್ರಾಮದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ. ಸರ್ಕಾರದ ಇಂತಹ ಯೋಜನೆಗಳು ಶ್ಲಾಘನೀಯ ಎಂದು ಸಹಾಯಕ ನಿರ್ದೇಶಕರಾದ ಸುರೇಶ್ (ಗ್ರಾ,ಉ) ಸಾರ್ವಜನಿಕಎನ್ನುದ್ದೇಶಿಸಿ ಮಾತನಾಡಿದರು. ಗುರುವಾರ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದುಗುಡಿಹಳ್ಳಿ ಗ್ರಾಮ ಪಂಚಾಯಿತಿ ಅಮೃತ ಸರೋವರ ಕೆರೆ ದಂಡೆಯಲ್ಲಿ ಮಾಜಿ ಸೈನಿಕರಾದ ಸಿದ್ದರಾಮಣ್ಣ ಅವರಿಂದ ಧ್ವಜಾರೋಹಣ ನೆರೆವೇರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು