ಬೆಂಗಳೂರು: ಕಂಠಪೂರ್ತಿ ಕುಡಿದು ಬುಲೆಟ್ ನಲ್ಲಿ ತ್ರಿಬಲ್ ರೈಡಿಂಗ್ ನಲ್ಲಿ ಚಲಿಸುತ್ತಿದ್ದ ಸವಾರರು ನಿಯಂತ್ರಣ ತಪ್ಪಿ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಘಟನೆಯೊಂದು ನಿನ್ನೆ ರಾತ್ರಿ ಬೆಂಗಳೂರಿನ ಹೆಬ್ಬಾಳದಲ್ಲಿ ಸಂಭವಿಸಿದೆ.