ಇಸ್ಲಾಮೀಕರಣಕ್ಕೆ ಸೆಡ್ಡು ಹೊಡೆಯಲು ಭಜರಂಗದಳದವರು ಕೊಡಗಿನಲ್ಲಿ ಶೌರ್ಯ ಪ್ರಶಿಕ್ಷಣ ವರ್ಗ ಹೆಸರಿನಲ್ಲಿ ಹಿಂದೂ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡಿದ್ದಾರೆ. ಪೊನ್ನಂಪೇಟೆ ಸಾಯಿ ಶಂಕರ ಶಾಲೆಯಲ್ಲಿ ಈ ತರಬೇತಿ ನೀಡಲಾಗಿದೆ. ಹಿಂದೂ ಕಾರ್ಯಕರ್ತರಿಗೆ ತ್ರಿಶೂಲ ನೀಡಿ, ಬಂದೂಕು ತರಬೇತಿ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್, ಭಜರಂಗದಳದ ದಕ್ಷಿಣ ಪ್ರಾಂತ್ಯದ ವತಿಯಿಂದ ಈ ಕಾರ್ಯಕ್ರಮ ನಡೆದಿದೆ. ಭಯೋತ್ಪಾದನೆಗೆ ತರಬೇತಿ ನೀಡಲಾಗುತ್ತಿದೆ ಎಂದು SDPI ಆರೋಪ ಮಾಡಿದೆ. ಆದರೆ ತೀವ್ರವಾದಿ ಸಂಘಟನೆಯಾದ SDPI ನಡೆಸುವ