ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.