ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಿರಿಯ ಪುತ್ರನ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ ಕಿಡಿಗೇಡಿಗಳು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ಈ ಪೈಕಿ ನನ್ನ ತಂದೆ ಮೃತಪಟ್ಟಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ. ನನ್ನ ತಂದೆಯವರಾದ ಡೊನಾಲ್ಡ್ ಟ್ರಂಪ್ರವರು ಮೃತಪಟ್ಟಿದ್ದಾರೆ ಎಂಬ ವಿಚಾರವನ್ನು ತಿಳಿಸಲು ಅತ್ಯಂತ ದುಃಖಕರವಾಗಿದೆ. 2024ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ ಎಂದು ಅವರ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಇದರ ಜೊತೆಗೆ