ಸ್ವಂತ ಮಗಳ ಭ್ರೂಣ ಹತ್ಯೆ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಸಂಪೂರ್ಣ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರು ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಪ್ರಕರಣದ ಆರೋಪಿಗಳು ಜನತಾ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಬಹುದು. ಆದರೆ, ದೇವರ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು. ಪುತ್ರಿ ನನ್ನ ವಿರುದ್ಧ ಆರೋಪ ಮಾಡಿದ್ದಾಳೆ. ಸ್ವಂತ ಶ್ರೀಕೃಷ್ಣನ ಮೇಲೆಯೇ