ಅದಿನ್ನೂ ಎರಡು ತಿಂಗಳ ಹಸುಗೂಸು. ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಎಂಬ ಅರಿವಿಲ್ಲದ ಪುಟ್ಟ ಜೀವ. ತನ್ನನ್ನು ಜೀವಂತವಾಗಿ ಹೂಳಲು ಹೊರಟಿದ್ದಾರೆ ಅನ್ನೋದು ಅರಿಯದೇ ಆ ಕಟುಕರ ಮುಖವನ್ನ ನೋಡಿ ನಗುವ ಮುಗ್ದ ಜೀವ, ಕೊಲ್ಲುವವನಿಗಿಂತ ಕಾಯುವವನು ದೊಡ್ಡವನು ಅನ್ನೋ ಮಾತು ಈ ಪುಟ್ಟ ಜೀವದ ಪಾಲಿಗೆ ಅಕ್ಷರಶಃ ನಿಜವಾಗಿಬಿಟ್ಟಿದೆ. ಏದೇನಿದು ವಿಚಿತ್ರ ಅಂತಿರಾ ಈ ಸ್ಟೋರಿ ನೋಡಿ.ಸ್ಮಶಾನ ಕಾಯುವ ಕಾವಲುಗಾರ ಕೂಡ ಅಲರ್ಟ್ ಆಗದಿದ್ರೆ ಒಂದು ಜೀವವನ್ನೆ ಬದುಕಿಸಬಹುದು