70 ರ ವೃದ್ಧನೊಬ್ಬ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊನೆಗೆ ಗ್ರಾಮಸ್ಥರಿಂದ ಹಿಗ್ಗಾ ಮುಗ್ಗಾ ಗೂಸಾ ತಿಂದ ಘಟನೆ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಂಕೇನಹಳ್ಳಿ ನಿವಾಸಿ ಗಂಗಾಧರಪ್ಪಗೆ ಗ್ರಾಮಸ್ಥರು ಗೂಸ ತಿನ್ನಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಗ್ರಾಮದ 9 ವರ್ಷದ ಆಪ್ರಾಪ್ತ ಬಾಲಕಿಗೆ ಚಾಕಲೇಟ್ ಹಾಗೂ ಹಣ ನೀಡುವುದಾಗಿ ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ಯತ್ತಿದ್ದ ಗಂಗಧಾರಪ್ಪ ಬಾಲಕಿಯನ್ನು ವಿವಸ್ತ್ರಗೊಳಿಸಿ