ತುಮಕೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ಮ್ಯಾಚ್ ಫಿಕ್ಸಿಂಗ್ ಆಗಿದ್ದು 1೦ ಕೋಟಿ ಡೀಲ್ ನಡೆದಿದೆಯೆನ್ನುವ ಶಾಸಕ ಸುರೇಶ್ ಗೌಡ ಆರೋಪಕ್ಕೆ ಜಿಲ್ಲಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಸುರೇಶ್ ಗೌಡ ವಿರುದ್ದ ಹರಿಹಾಯ್ದ ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ, ಕೂಡಲೇ ಹೇಳಿಕೆ ವಾಪಾಸ್ಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ವೀಕ್ ಕ್ಯಾಂಡೇಟ್ ಹಾಕಲು ತುಮಕೂರು ಸಂಸದ ಮುದ್ದಹನುಮೇಗೌಡ ಹಾಗೂ ಜಿ. ಪರಮೇಶ್ವರ್, ಮಾಜಿ ಸಚಿವ ಜೆಡಿಎಸ್ನ ಚೆನ್ನಿಗಪ್ಪ