ಮೈತ್ರಿ ಸರಕಾರದ ನಿರ್ಧಾರದಿಂದಾಗಿ ಉಭಯ ಪಕ್ಷಗಳಲ್ಲಿ ಟಿಕೆಟ್ ಗೊಂದಲ ಮುಗಿದರೂ, ಅದರ ಪರಿಣಾಮ ಇನ್ನೂ ಮುಂದುವರಿಯುತ್ತಲೇ ಇದೆ.ಡಿಸಿಎಂ ಪರಮೇಶ್ವರ್ ಹೇಳಿಕೆ ನೀಡಿದ್ದು, ತುಮಕೂರು ಬಿಟ್ಟುಕೊಟ್ಟಿದ್ದು ನಮಗೆ ಅನ್ಯಾಯವಾಗಿದೆ. ಮುದ್ದಹನುಮೇಗೌಡರು ಮೋದಿ ಅಲೆಯಲ್ಲೂ ಅವರು ಗೆದ್ದು ಬಂದರು. ಕೆಲಸ ಮಾಡಿ ಜನಮನ್ನಣೆಯನ್ನ ಗಳಿಸಿದ್ದರು. ಈ ಭಾರಿ ಅವರಿಗೆ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ತುಮಕೂರು ಜೆಡಿಎಸ್ ಗೆ ಬಿಟ್ಟಿದ್ದು ಆಘಾತವಾಗಿತ್ತು. ಇದರಿಂದ ಅವರು ನಾಮಪತ್ರ ಸಲ್ಲಿಸಿದ್ದರು ಎಂದರು.ಅವರ ಬೆಂಬಲಿಗರು, ಕಾರ್ಯಕರ್ತರ ಒತ್ತಡಕ್ಕೆ