ನಡೆದಾಡುವ ದೇವರು ಆದಷ್ಟು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು. ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಯ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿದ್ಧಗಂಗಾ ಶ್ರೀಗಳು ಬೇಗನೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದರು.ಡಾ.ಶಿವಕುಮಾರ ಸ್ವಾಮೀಜಿಗಳು ಶೀಘ್ರವೇ ಗುಣಮುಖರಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ ಬಳಿಕ, ಭಾರತ ಸರ್ಕಾರ ಅವರಿಗೆ ಭಾರತ ರತ್ನ ನೀಡಲಿ ಎಂದು ಆಗ್ರಹ ಮಾಡಿದರು. ಶ್ರೀಗಳು ಶೀಘ್ರವೇ ಚೇತರಿಸಿಕೊಳ್ಳಬೇಕು ಹಾಗೂ ಅವರಿಗೆ ಭಾರತ