ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ರಾಮನವಮಿ ಹಿನ್ನೆಲೆ ಮೆರವಣಿಗೆಯ ವೇಳೆ ಎರಡು ಕೋಮುಗಳ ನಡುವೆ ಗಲಾಟೆಯಾಗಿ, ಮುರಳಿ ಹಾಗೂ ಹರ್ಷ ಎಂಬ ಯುವಕರಿಗೆ ಚಾಕು ಇರಿಯಲಾಗಿದೆ. ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.. ಗಾಯಗೊಂಡಿರೋ ಇಬ್ಬರು ಯುವಕರನ್ನು ಚನ್ನರಾಯಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆಸ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚನ್ನರಾಯಪಟ್ಟಣ ನಗರ