ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ಸಾವರ್ಕರ್ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದು ಮಾತ್ರವಲ್ಲದೇ ನಾಥೂರಾಂ ಗೋಡ್ಸೆ ಅವರಿಗೆ ಬಾಪು ಅವರನ್ನು ಕೊಲ್ಲಲು ಸಮರ್ಥ ಬಂದೂಕನ್ನು ಪಡೆಯಲು ಸಹಾಯ ಮಾಡಿದ್ದರು ಎಂದು ತಿಳಿಸಿದ್ದಾರೆ. ರಾಹುಲ್ ಗಾಂಧಿ ಬಳಿಕ ಇದೀಗ ತುಷಾರ್ ಅವರ ಹೇಳಿಕೆ ವಿವಾದ ಸೃಷ್ಟಿಸುವ ಸಾಧ್ಯತೆಯಿದೆ. ಸಾವರ್ಕರ್ ಬ್ರಿಟಿಷರಿಗೆ ಸಹಾಯ ಮಾಡಿದ್ದಲ್ಲದೇ, ಬಾಪು ಅವರನ್ನು ಕೊಲ್ಲಲು ನಾಥೂರಾಂ ಗೋಡ್ಸೆಗೆ ಸಮರ್ಥ ಬಂದೂಕನ್ನು ಹುಡುಕಲು