ಬೆಂಗಳೂರು : ನಾಥುರಾಮ್ ಗೋಡ್ಸೆ ಪರ ಟ್ವೀಟ್ ಮಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ನನ್ನ ಟ್ವೀಟರ್ ಅಕೌಂಟ್ ಹ್ಯಾಕ್ ಆಗಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.