ಬೆಂಗಳೂರು : ಜಿಂದಾಲ್ ಭೂಮಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ನಡೆದಿದೆ. ಜಿಂದಾಲ್ ಭೂಮಿ ಮಾರಾಟ ಮಾಡುವ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ಕೋ-ಜಾ ಸರ್ಕಾರ ಜಿಂದಾಲ್ಗೆ ಪುಡಿಗಾಸಿಗೆ ಬೆಲೆ ಬಾಳುವ ಭೂಮಿ ಮಾರಾಟ ಮಾಡುತ್ತಿದೆ. ಈ ಕುರಿತು ಸಿದ್ದರಾಮಯ್ಯ ಮತ್ತು