ಚಾಮರಾಜನಗರ : ಜಿಲ್ಲೆಯಲ್ಲಿರುವ ಜಲಾಶಯಗಳು ಭರ್ತಿಯಾಗೋದೆ ತಮಿಳುನಾಡಿನಲ್ಲಿ ಉತ್ತಮ ಮಳೆಯಾದ್ರೆ. ಅಸನಿ ಚಂಡಮಾರುತದ ಎಫೆಕ್ಟ್ನಿಂದಾಗಿ ತಮಿಳುನಾಡಿನ ದಿಂಬಂ, ತಾಳವಾಡಿಯಲ್ಲಿ ಉತ್ತಮ ಮಳೆ ಬಿದ್ದಿದೆ. ಈ ಹಿನ್ನೆಲೆ ಹಲವು ದಶಕದ ಬಳಿಕ ಅಕ್ಟೋಬರ್, ನವೆಂಬರ್ನಲ್ಲಿ ಭರ್ತಿಯಾಗ್ತಿದ್ದ ಅವಳಿ ಜಲಾಶಯಗಳು ಮೇ ನಲ್ಲೇ ಭರ್ತಿಯಾಗಿದೆ.ಚಾಮರಾಜನಗರದ ಸುವರ್ಣಾವತಿ, ಚಿಕ್ಕಹೊಳೆ ಜಲಾಶಯ ಹಿಂದೆಲ್ಲಾ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಡ್ಯಾಂಗಳು ಭರ್ತಿಯಾಗುತ್ತಿದ್ದವು. ಆದರೆ ಈ ವರ್ಷ ಮೇ ತಿಂಗಳಲ್ಲೇ ಡ್ಯಾಂ ಭರ್ತಿಯಾಗಿದ್ದು ಜಲ ವೈಭವ ವೀಕ್ಷಣೆಗೆ