ಅಧಿಕಾರದಲ್ಲಿದ್ದಾಗ ಎಂ.ಬಿ ಪಾಟೀಲ್ ವೀರಶೈವ- ಲಿಂಗಾಯತರ ನಡುವೆ ಕಂದಕ ಸೃಷ್ಟಿಸಿದರೆಂಬ ಬಿಜೆಪಿ ಟ್ವೀಟ್ ಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ತಿರುಗೇಟು ಕೊಟ್ಟಿದ್ದಾರೆ.