ನ್ಯೂಯಾರ್ಕ್ ಟ್ವಿಟರ್ ಸಿಇಒ ಸ್ಥಾನದಿಂದ ಕೆಳಗಿಳಿಯುವುದಾಗಿ ಇಲಾನ್ ಮಸ್ಕ್ ಘೋಷಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ಯಾರಾದರೊಬ್ಬರು ನನ್ನ ಕೆಲಸವನ್ನು ತೆಗೆದುಕೊಳ್ಳುವಷ್ಟು ಮೂರ್ಖರು ಎಂದು ಕಂಡು ಬಂದ ತಕ್ಷಣ ನಾನು ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಸ್ಕ್ ಹೇಳಿದ್ದಾರೆ. ಹುದ್ದೆ ತೊರೆದ ನಂತರ ನಾನು ಸಾಫ್ಟ್ ವೇರ್ ತಂಡಗಳನ್ನು ಮುನ್ನಡೆಸುತ್ತೇನೆ ಎಂದು ಕೂಡ ಹೇಳಿದ್ದಾರೆ. ಮಸ್ಕ್ ಸಿಇಒ ಸ್ಥಾನದಿಂದ ಕೆಳಗಿಳಿಯುವುದು ಸೂಕ್ತವೆಂದು ಹೆಚ್ಚಿನ ಬಳಕೆದಾರರು ಸಮೀಕ್ಷೆಯಲ್ಲಿ ಮತ ಚಲಾಯಿಸಿರುವುದರಿಂದ