ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಮಧ್ಯೆ ಟ್ವಿಟರ್ ನಲ್ಲಿ ವಾರ್ ಶುರುವಾಗಿದೆ. ಕುದುರೆ ವ್ಯಾಪಾರಕ್ಕೆ ನಿಂತಿರುವ ಬಿಜೆಪಿ ಪ್ರತಿ ಶಾಸಕರಿಗೆ ರೂ.25 ರಿಂದ 30 ಕೋಟಿ ಹಣ ನೀಡಿ ಖರೀದಿಸಲು ಮುಂದಾಗಿದೆ. . ಅವರು ಭ್ರಷ್ಟಾಚಾರಿಗಳಲ್ಲದೇ ಇದ್ದರೆ ಇಷ್ಟು ದೊಡ್ಡ ಮೊತ್ತದ ಹಣ ಎಲ್ಲಿಂದ ಬರುತ್ತದೆ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸದಾನಂದ ಗೌಡ ಕುದುರೆ ಏರಲಾರದವನು