ಬಾರ್ ನಲ್ಲಿ ಗಲಾಟೆ ಮಾಡಿಕೊಂಡು ಪ್ರಜ್ವಲ್ ಎಂಬ ಯುವಕನ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.