ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋವನ್ನು ವ್ಯಾಟ್ಸಪ್ ನಲ್ಲಿ ಹರಿಯಬಿಟ್ಟ ದುರುಳರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.17 ವರ್ಷದ ಬಾಲಕಿ ಊರಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಆರೋಪಿಗಳಿಬ್ಬರು ಕಾರಿನಲ್ಲಿ ಬಂದು ನಿಮ್ಮ ಗ್ರಾಮಕ್ಕೆ ಹೋಗುತ್ತಿದ್ದೇವೆಂದು ನಂಬಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.ಬಳಿಕ ಆಕೆಯನ್ನು ಬಲವಂತವಾಗಿ ರೂಂಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಕೆಲವು ದಿನಗಳ ಬಳಿಕ ಮತ್ತೆ ಬಾಲಕಿಯನ್ನು ಕರೆದಾಗ ಆಕೆ ನಿರಾಕರಿಸಿದ್ದಾಳೆ. ಇದೇ