ರಾಮನಗರ : ಕೆರೆಗೆ ಮೀನು ಹಿಡಿಯಲು ಹೋಗಿದ್ದ ಮೂವರ ಪೈಕಿ ಇಬ್ಬರು ಮಕ್ಕಳು ನೀರು ಪಾಲಾಗಿರುವ ದಾರುಣ ಘಟನೆ ಹಾರೋಹಳ್ಳಿಯ ಮಾರಸಂದ್ರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕರನ್ನು ಪಟ್ಟಣದ ಸರ್ಕಲ್ ನಿವಾಸಿಗಳಾದ ಇಸ್ಮಾಯಿಲ್(13) ಮತ್ತು ಆಫ್ರಿದ್(12) ಎಂದು ಗುರುತಿಸಲಾಗಿದೆ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಮೀನು ಹಿಡಿಯುವ ಆಸೆಯಿಂದ ಪಟ್ಟಣದ ಮಸೀದಿ ಸರ್ಕಲ್ ನಿವಾಸಿಗಳಾದ ಮೂವರು ಬಾಲಕರು ಮಾರಸಂದ್ರ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ.ಈ ವೇಳೆ ಒಬ್ಬ ಬಾಲಕ ಕೆರೆಯಲ್ಲಿದ್ದ