ಮಂಡ್ಯ: ಚುಚ್ಚುಮದ್ದಿಗೆ ಇಬ್ಬರು ಮಕ್ಕಳು ಬಲಿಯಾದ ಘಟನೆ ಮಂಡ್ಯ ತಾಲೂಕಿನ ಚಿಂದಗಿರಿ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳು ಸಾವು, ಮೂವರು ಮಕ್ಕಳ ಸ್ಥಿತಿ ಗಂಭೀರವಾಗಿದೆ. 2 ವರ್ಷದ ಪ್ರೀತಂ, ಭುವನ್ ಮೃತ ಕಂದಮ್ಮಗಳು.