ಬೆಂಗಳೂರು : ಕೃಷಿ ವಿಶ್ವವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಭದ್ರತಾ ಸಿಬ್ಬಂದಿ ದೀಪಕ್ ಕುಮಾರ್(46)ಕೊಲೆ ಪ್ರಕರಣಕ್ಕೆ ಸಂಬಂಧಿ ಮತ್ತೊಂದು ಸ್ಫೋಟಕ ಮಾಹಿತಿ ಬಯಲಾಗಿದೆ.ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರೇ ಶಾಕ್ ಆಗಿದ್ದಾರೆ. ಒಂದು ಪ್ರಕರಣದ ಬೆನ್ನು ಬಿದ್ದ ಪೊಲೀಸರಿಗೆ ಇನ್ನೆರಡು ಅಪರಾಧ ಕೃತ್ಯ ಬಯಲಾಗಿದೆ. ಯಲಹಂಕ ನ್ಯೂಟೌನ್ನ ಅಟ್ಟೂರು ಕೊಲೆ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಕಳೆದ ತಿಂಗಳ ನವೆಂಬರ್ 22 ರಂದು ಜಿಕೆವಿಕೆ ಸೆಕ್ಯೂರಿಟಿ ಗಾರ್ಡ್ ದೀಪಕ್