ಹೆಣ್ಣು ಮಕ್ಕಳಿಬ್ಬರಿಗೆ ವಿಷ ಕುಡಿಸಿ ಕೊಲೆಪ್ರಯತ್ನಕ್ಕೆ ಯತ್ನಿಸಿರೋ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಕಳೆದ ಮಂಗಳವಾರ ದೇವನಹಳ್ಳಿಯ ದೊಡ್ಡಸಣ್ಣೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮದ ವಾಸಿಯಾಗಿರೋ ಶಿಲ್ಪ ಮತ್ತು ಅಶೋಕ ಕೆಲಸಕ್ಕೆ ಹೋಗಿದ್ದಾಗ ಮುಂಜಾನೆ ಆರು ಗಂಟೆಗೆ ಮನೆಗೆ ಮುಸುಕು ಧರಿಸಿ ಬಂದಿದ್ದ ಅನಾಮಿಕ ವ್ಯಕ್ತಿ 13ವರ್ಷದ ಪಲ್ಲವಿಗೆ ಬಲವಂತವಾಗಿ ವಿಷ ಕುಡಿಸಿದ್ದಾನೆ. ಮಗಳನ್ನು ಆಸ್ಪತ್ರೆಗೆ ಸೇರಿಸಿ ಕುಟುಂಬ ನೋವಿನಲ್ಲಿ ಇರುವಾಗ್ಲೆ ಎರಡು ನಂತರ ಅಂದ್ರೆ ಗುರುವಾರ ಮತ್ತೊಬ್ಬ ಮಗಳಾದ